Copy page URL Share on Twitter Share on WhatsApp Share on Facebook
Get it on Google Play
Meaning of word ಗೌರವಾರ್ಹ from ಕನ್ನಡ dictionary with examples, synonyms and antonyms.

ಗೌರವಾರ್ಹ   ಗುಣವಾಚಕ

Meaning : ಯಾರ ಮುಂದೆ ತಲೆಬಾಗಿಸಿ ನಮಿಸುತ್ತೇವೆಯೋ ಅಂತಹವರು

Example : ಗೌರವಾರ್ಹ ವ್ಯಕ್ತಿಗಳನ್ನು ಎಂದಿಗೂ ಅನಾದಾರದಿಂದ ಕಾಣಬಾರದು

Synonyms : ಅಭಿವಂದನೀಯ, ಯೋಗ್ಯ, ವಂದನೀಯ


Translation in other languages :

जिसके आगे झुककर नमस्कार किया जाय।

माता,पिता एवं गुरु वंदनीय होते हैं।
अभिवंदनीय, अभिवंद्य, अभिवन्दनीय, अभिवन्द्य, नमनीय, नम्य, प्रणम्य, वंदनीय, वंद्य, वन्दनीय, वन्द्य

Deserving of esteem and respect.

All respectable companies give guarantees.
Ruined the family's good name.
estimable, good, honorable, respectable

Meaning : ಯಾರೋ ಒಬ್ಬರ ಮುಂದೆ ಬಗ್ಗಿ ನಮಸ್ಕಾರ ಮಾಡುವುದು ಸರಿ ಅಥವಾ ಕರ್ತವ್ಯವಾಗಿರುವುದು

Example : ಭಾರತೀಯ ಸಂಸ್ಕೃತಿ ಧನ್ಯ ಏಕೆಂದರೆ ದೇವಲಯವನ್ನು ಸ್ಥಾಪಿಸಿದ ನಂತರ ಪ್ರತಿಯೊಂದು ಕಲ್ಲು ಸಹ ಗೌರವಾರ್ಹವಾಗುತ್ತದೆ.

Synonyms : ಗೌರವಾರ್ಹವಾದ, ಗೌರವಾರ್ಹವಾದಂತ, ಗೌರವಾರ್ಹವಾದಂತಹ


Translation in other languages :

जिसके आगे झुककर प्रणाम करना उचित हो।

धन्य है भारतीय संस्कृति जहाँ मंदिर में स्थापना के बाद एक पत्थर भी प्रणम्य हो जाता है।
प्रणम्य

Meaning : ಆದರಿಸಬಹುದಾದ ಗೌರವಿಸಬಹುದಾದ ವ್ಯಕ್ತಿ ಅಥವಾ ಸಂಗತಿ

Example : ಮಹಾತ್ಮಗಾಂಧಿಯು ಒಬ್ಬ ಆದರಣೀಯ ವ್ಯಕ್ತಿ.

Synonyms : ಆದರಣೀಯ, ಆದರಣೀಯವಾದ, ಆದರಣೀಯವಾದಂತ, ಆದರಣೀಯವಾದಂತಹ, ಗೌರವಾರ್ಹವಾದ, ಗೌರವಾರ್ಹವಾದಂತ, ಗೌರವಾರ್ಹವಾದಂತಹ


Translation in other languages :

जो आदर करने के योग्य हो।

महात्मा गाँधी एक आदरणीय व्यक्ति थे।
माता-पिता ,गुरु और अतिथि हर हालत में आदरणीय होते हैं।
अभिजात, अर्य, अर्य्य, अर्ह्य, आदरणीय, आदर्य, माननीय, मान्य, समादरणीय, सम्माननीय, सम्मान्य