Copy page URL Share on Twitter Share on WhatsApp Share on Facebook
Get it on Google Play
Meaning of word ಗ್ರಹಣ from ಕನ್ನಡ dictionary with examples, synonyms and antonyms.

ಗ್ರಹಣ   ನಾಮಪದ

Meaning : ಯಾವುದೇ ವಸ್ತು ಸಂಗತಿಯ ವಸ್ತು ಸ್ಥಿತಿಯನ್ನು ಆದರಿಸಿ ಊಹೆಯ ಲೆಕ್ಕಾಚಾರ ಮಾಡುವುದು

Example : ಈ ವಸ್ತುವಿನ ಅಂದಾಜು ಬೆಲೆ ನೂರು ರೂಪಾಯಿ ಇರಬಹುದು.

Synonyms : ಅಂದಾಜು, ಎಣಿಕೆ


Translation in other languages :

किसी आधार पर अनुमान लगाने का कार्य।

इन आँकड़ों का फिर से आकलन करना होगा।
आकलन

A judgment of the qualities of something or somebody.

Many factors are involved in any estimate of human life.
In my estimation the boy is innocent.
estimate, estimation

Meaning : ಯಾವುದೇ ವಸ್ತು ವಿಷಯದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವಿಕೆ

Example : ಸಂತೋಷನು ನಿರಂತರವಾಗಿ ಒಂದೇ ಸಮಸ್ಸೆಯ ಬಗ್ಗೆ ಎರಡು ವರ್ಷ ಸಂಶೋಧನೆ ಮಾಡಿರುವುದರಿಂದ ಆ ಸಮಸ್ಯೆಯ ಅರಿಯಲು ಸಾಧ್ಯವಾಯಿತು.

Synonyms : ಅರಿಯುವ ಕ್ರಿಯೆ, ಅರಿಯುವಿಕೆ, ಗ್ರಹಿಕೆ, ವೇದನ


Translation in other languages :

चेतन अवस्था में इंद्रियों आदि के द्वारा जीवों को होने वाली बाहरी वस्तुओं और विषयों की पूर्ण जानकारी या बोध।

हर एक की बोध क्षमता अलग-अलग होती है।
अवगति, अवगम, अवबोध, अवभास, ज्ञान, बोध, बोधि, भान, संज्ञा, संज्ञान

Clear or deep perception of a situation.

insight, penetration