Subscribe
URL of the page has been copied to clipboard.
Meaning : ಅರವತ್ತು ನಿಮಿಷಗಳ ಕಾಲ
Example : ಈ ರಾತ್ರಿ ಮಗು ಒಂದು ಗಂಟೆಯೂ ಮಲಗಲಿಲ್ಲ.
Synonyms : ಕಾಲ, ಗಂಟೆ, ಗಳಿಗೆ, ಹೊತ್ತು
Translation in other languages :हिन्दी
साठ पल या चौबीस मिनट का समय।
Meaning : ಒಂದು ಘಂಟೆಯಲ್ಲಿ ಚಲಿಸಬಹುದಾದಷ್ಟು ದೂರ
Example : ನಮ್ಮ ಮನೆ ಸ್ಟೇಷನ್ನಿನಿಂದ ಒಂದು ಘಂಟೆ ದೂರದಲ್ಲಿದೆ.
Translation in other languages :हिन्दी English
उतनी दूरी जो घंटेभर में तय की जाए।
Distance measured by the time taken to cover it.
Meaning : ಹಗಲು-ರಾತ್ರಿಯ ನಾಲ್ಕುವರೆಭಾಗ ಅಥವಾ ಏಳು ನಿಮಷದ ಸಮಯ
Example : ಗಾಡಿಯು ಒಂದು ಘಂಟೆ ತಡವಾಗಿ ಬರುತ್ತಿದೆ.
Synonyms : ಕಾಲ, ಗಂಟೆ, ತಾಸು, ಸಮಯ
दिन-रात का चौबीसवाँ भाग या साठ मिनट का समय।
A period of time equal to 1/24th of a day.
Meaning : ಸಮಯವನ್ನು ಸೂಚಿಸುವುದಕ್ಕಾಗಿ ಹೊಡೆದುಕೊಳ್ಳುವ ಗಂಟೆ
Example : ಗಂಟೆಯ ಶಬ್ಧವನ್ನು ಕೇಳಿ ಕೂಲಿಯವನು ಊಟ ಮಾಡಲು ಹೋದ.
Synonyms : ಗಂಟಿ, ಗಂಟೆ
समय सूचित करने के लिए बजाया जाने वाला घंटा।
Install App