Meaning : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
Example :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
Synonyms : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ
Translation in other languages :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganMeaning : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
Example :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
Synonyms : ಅವಸರಪಡುವ, ಆತುರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ, ವೇಗ
Translation in other languages :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।Meaning : ಚಂಚಲತೆಯನ್ನು ಹೊಂದಿರುವ ವ್ಯಕ್ತಿ
Example :
ಮನಸ್ಸಿನ ಚಂಚಲತೆಯನ್ನು ದೂರವಾಗಿರಿಸಬೇಕು.
Translation in other languages :
Meaning : ಸರಿಯಾದ ಅಥವಾ ಒಂದು ಸ್ಥಿತಿಯಲ್ಲಿ ಇಲ್ಲದಂತಹ ಅಥವಾ ಆಕಡೆ-ಈಕಡೆ ಆಗುವಂತಹ
Example :
ಯಾವುದೋ ಕೆಲಸವಾದ ಕಾರಣದಿಂದಾಗಿ ರಮೇಶನ ಸ್ಥಿತಿ ಅಸ್ಥಿರವಾಗಿದೆ.
Synonyms : ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ
Translation in other languages :
Meaning : ಯಾರೋ ಒಬ್ಬರು ಸ್ಥಿರವಾಗಿರದೇ ಚಂಚಲವಾಗಿ ಕೆಲಸ ಮಾಡುವರು ಅಥವಾ ಚಂಚಲ ಚಿತ್ತರಾಗಿ ಕೆಲಸ ಮಾಡುವರು
Example :
ಮೋಹನ ಒಬ್ಬ ಚಂಚಲ ಹುಡುಗ ಅವನು ಒಂದು ಕಡೆ ಸಮಾಧಾನದಿಂದ ಕುಳಿತುಕೊಳ್ಳುವುದಿಲ್ಲ.
Synonyms : ಸ್ಥಿರವಲ್ಲದ
Translation in other languages :