Copy page URL Share on Twitter Share on WhatsApp Share on Facebook
Get it on Google Play
Meaning of word ಚಡಪಡಿಸು from ಕನ್ನಡ dictionary with examples, synonyms and antonyms.

ಚಡಪಡಿಸು   ಕ್ರಿಯಾಪದ

Meaning : ಆಕಸ್ಮಿಕವಾಗಿ ಬಂದ ಕಷ್ಟ ಅಥವಾ ಪೀಡೆಯಿಂದಾಗಿ ಚಡಪಡಿಸು

Example : ಸುಳ್ಳು ಆರೋಪವನ್ನು ಕೇಳಿ ಅವನು ವ್ಯಾಕುಲನಾದ,.

Synonyms : ತಲ್ಲಣಿಸು, ತಳಮಳಿಸು, ದುಃಖಿಸು, ವ್ಯಾಕುಲನಾಗು


Translation in other languages :

अचानक कष्ट या पीड़ा होने से विकल होना।

झूठा आरोप सुनकर वे तिलमिला गए।
तलमलाना, तिलमिलाना

Meaning : ಯಾರೋ ಒಬ್ಬರನ್ನು ಚಡಪಡಿಸುವಂತೆ ಮಾಡುವ ಕ್ರಿಯೆ

Example : ಜೈಲಿನ ಅಧಿಕಾರಿಯು ಸಿಪಾಯಿಯ ಕೈಗಳಿಂದ ಖೈದಿಗಳನ್ನು ಗೋಳಾಡುವಂತೆ ಮಾಡಿದರು.

Synonyms : ಗೋಳಾಡಿಸು, ಗೋಳಾಡು, ತಲ್ಲಣಿಸು, ತಳಮಳಿಸು, ಪೀಡಿಸು


Translation in other languages :

किसी को तड़पाने में प्रवृत्त करना।

जेलर ने कैदियों को सिपाहियों से तड़पवाया।
तड़पड़वाना, तड़पवाना, तड़फड़वाना, तड़फवाना