Meaning : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
Example :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
Synonyms : ಕರ್ಮಚಾರಿ, ಕೆಲಸಗಾರ, ನೌಕರ, ಸೇವಕ
Translation in other languages :
An assistant subject to the authority or control of another.
foot soldier, subordinate, subsidiary, underlingMeaning : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
Example :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
Synonyms : ಕರ್ಮಚಾರಿ, ಕೆಲಸಗಾರನು, ಕೆಲಸದವನು, ನೌಕರ, ಸೇವಕ
Translation in other languages :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।