Meaning : ಬುದ್ಧಿವಂತಿಕೆಯಿಂದ ಕೆಲಸ ಮಾಡುವ
Example :
ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.
Synonyms : ಚತುರತೆಯ, ಚಾಕಚಕ್ಯದ, ಚುರುಕು ಬುದ್ಧಿಯ, ಜಾಗರೂಕ, ದಕ್ಷ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ
Translation in other languages :