Meaning : ಯಾವುದೋ ಒಂದರ ಆಕಾರ ಚಿಕ್ಕದಾಗಿರುವುದು
Example :
ಸಣ್ಣ ಹುಡುಗ ವಾದಿಸುತ್ತಾನೆ ಎಂದು ಅಮ್ಮ ಬಯ್ಯುತ್ತಾ ಹೇಳಿದಳು.
Translation in other languages :
Very small.
Diminutive in stature.Meaning : ಆಕಾರ, ವಿಸ್ತಾರ ಮೊದಲಾದವುಗಳನ್ನು ಸೀಮಿತವಾದ ಅಥವಾ ಬೇರೆಯದರ ತುಲನೆಯಲ್ಲಿ ಕಡಿಮೆಯಾದಂತಹ
Example :
ನನ್ನ ಮನೆ ತುಂಬಾ ಚಿಕ್ಕದಾಗಿದೆ.ನಾನು ಮಕ್ಕಳಿಗೆ ಚಿಕ್ಕ ಆಟದ ಸಾಮಾನುಗಳನ್ನು ಖರೀದಿಸಬೇಕು.
Synonyms : ಚಿಕ್ಕದಾದ, ಚಿಕ್ಕದಾದಂತ, ಚಿಕ್ಕದಾದಂತಹ
Translation in other languages :