Meaning : ಚಿಕ್ಕಮಗುವಿನ ಸ್ಥಿತಿ ಅಥವಾ ವಯಸ್ಸು, ವೇಳೆ
Example :
ಅವನ ಬಾಲ್ಯಾವಸ್ಥೆ ತುಂಬಾ ಕಠಿಣವಾಗಿತ್ತು.
Synonyms : ಎಳವೆ, ಎಳೆಯ, ಎಳೆಯ ವಯಸ್ಸು, ಎಳೆಯಾವಸ್ಥೆ, ಚಿಕ್ಕಂದು, ಬಾಲ್ಯ, ಬಾಲ್ಯಾವಸ್ಥೆ, ಶೈಶವ, ಹುಡುಗುತನ
Translation in other languages :
शिशु होने की अवस्था।
हमें अपना बचपन याद कहाँ रहता है।