Meaning : ಆಕಾರ, ವಿಸ್ತಾರ ಮೊದಲಾದವುಗಳನ್ನು ಸೀಮಿತವಾದ ಅಥವಾ ಬೇರೆಯದರ ತುಲನೆಯಲ್ಲಿ ಕಡಿಮೆಯಾದಂತಹ
Example :
ನನ್ನ ಮನೆ ತುಂಬಾ ಚಿಕ್ಕದಾಗಿದೆ.ನಾನು ಮಕ್ಕಳಿಗೆ ಚಿಕ್ಕ ಆಟದ ಸಾಮಾನುಗಳನ್ನು ಖರೀದಿಸಬೇಕು.
Synonyms : ಚಿಕ್ಕ, ಚಿಕ್ಕದಾದ, ಚಿಕ್ಕದಾದಂತಹ
Translation in other languages :
Meaning : ತುಂಬಾ ಚಿಕ್ಕದಾದಂತಹ
Example :
ಕನಿಷ್ಠ ಅಥವಾ ಚಿಕ್ಕ ಬೆರಳಿನಲ್ಲಿ ನೋವಾಗುತ್ತಿದೆ.
Synonyms : ಕನಿಷ್ಠ, ಕನಿಷ್ಠವಾದ, ಕನಿಷ್ಠವಾದಂತ, ಕನಿಷ್ಠವಾದಂತಹ, ಚಿಕ್ಕದಾದ, ಚಿಕ್ಕದಾದಂತಹ
Translation in other languages :