Subscribe
URL of the page has been copied to clipboard.
Meaning : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ
Example : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು
Synonyms : ಅರಚುವಿಕೆ, ಒದರುವಿಕೆ, ಬೊಬ್ಬೆ
Translation in other languages :हिन्दी
चिल्लाने पर निकलने वाली आवाज।
Install App