Copy page URL Share on Twitter Share on WhatsApp Share on Facebook
Get it on Google Play
Meaning of word ಚಿಹ್ನೆ from ಕನ್ನಡ dictionary with examples, synonyms and antonyms.

ಚಿಹ್ನೆ   ನಾಮಪದ

Meaning : ಯಾವುದೇ ಗುಣ ಸ್ಥಿತಿ ಮೊದಲಾದವುಗಳನ್ನು ತಿಳಿಸುವ ಒಂದು ಸಂಕೇತ

Example : ಚರಕವು ಸ್ವದೇಶಿ ಕೈಗಾರಿಕೆಯ ಗುರುತಾಗಿದೆ.

Synonyms : ಗುರುತು, ಚಿನ್ಹೆ, ಸಂಕೇತ, ಸೂಚನೆ


Translation in other languages :

दिखाई देने या समझ में आने वाला ऐसा लक्षण, जिससे कोई चीज़ पहचानी जा सके या किसी बात का कुछ प्रमाण मिले।

रेडक्रास चिकित्सा क्षेत्र का एक महत्वपूर्ण चिह्न है।
अर्जुन ने उपलक्ष्य को देखकर लक्ष्य -वेधन किया था।
बारिश खुलने का कोई संकेत नहीं है।
अलामत, आसार, इंग, इङ्ग, उपलक्ष, उपलक्ष्य, केतु, चिन्ह, चिह्न, निशान, प्रतीक, प्रतीक चिन्ह, प्रतीक चिह्न, संकेत, सङ्केत

A perceptible indication of something not immediately apparent (as a visible clue that something has happened).

He showed signs of strain.
They welcomed the signs of spring.
mark, sign

Meaning : ತನ್ನಷ್ಟಕ್ಕೆ ತಾನೆಯಾದ ಅಥವಾ ಯಾವುದೇ ವಸ್ತುವಿನ ಸಂಪರ್ಕ, ಸಂಘರ್ಷ ಅಥವಾ ಒತ್ತಡದಿಂದ ಮೂಡುವ ಅಥವಾ ಮಾಡಿದ ಗುರುತು

Example : ರಾಜಸ್ಥಾನದ ಪ್ರತಿಯೊಂದು ಸ್ಥಳದಲ್ಲೂ ಒಂಟೆ ಕಾಲಿನ ಗುರುತು ಕಾಣಬರುತ್ತಿತ್ತು

Synonyms : ಗುರುತು, ನಿಶಾನೆ


Translation in other languages :

अपने आप बना हुआ या किसी चीज़ के संपर्क, संघर्ष या दाब से पड़ा हुआ या डाला हुआ चिन्ह।

रेगिस्तान में जगह-जगह ऊँट के पैरों के निशान नज़र आ रहे थे।
चिन्ह, चिह्न, छाप, निशान

A concavity in a surface produced by pressing.

He left the impression of his fingers in the soft mud.
depression, impression, imprint

Meaning : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

Example : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

Synonyms : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ


Translation in other languages :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

Meaning : ವ್ಯಾಕರಣದಲ್ಲಿ ಪರಿವರ್ತಿತ (ದೋಷಯುಕ್ತ) ಶಬ್ಧದ ಯಾವುದಾದರು ವಾಸ್ತವಿಕ ಅಥವಾ ಕಲ್ಪಿತ ವಸ್ತುಗಳ ಭೋಧಕವಾಗಿರುತ್ತದೆ

Example : ಅವನು ಸಂಕೇತಗಳ ವಿಷಯವಾಗಿ ಅಧ್ಯಯನವನ್ನು ಮಾಡುತ್ತಿದ್ದಾನೆ.

Synonyms : ಸಂಕೇತ, ಸಂಜ್ಞೆ


Translation in other languages :

व्याकरण में वह विकारी शब्द जो किसी वास्तविक या कल्पित वस्तु का बोधक होता है।

वह संज्ञा के बारे में अध्ययन कर रहा है।
नाम वाले शब्द, संज्ञा

Meaning : ವಾಸ್ತವಿಕ ಅಥವಾ ಕಲ್ಪಿತ ರೇಖೆ ಅದರ ಅಸ್ತಿತ್ವ ಸೀಮೆಯ ನಿರ್ಥಾರಣ ರೇಖೆಯನ್ನು ನಿಶ್ಚಯಿಸುತ್ತದೆ

Example : ಅವನು ಭೂಪಟದಲ್ಲಿ ಕರ್ಕಾಟಕ ರೇಖೆಯನ್ನು ನೋಡುತ್ತಿದ್ದಾನೆ.

Synonyms : ಗೀರು, ಗುರುತು, ಗೆರೆ, ರೇಖೆ


Translation in other languages :

वह वास्तविक या कल्पित रेखा जिसका अस्तित्व सीमा निर्धारण द्वारा तय होता है।

वह ग्लोब में कर्क रेखा की स्थिति देख रहा है।
रेखा

A spatial location defined by a real or imaginary unidimensional extent.

line

Meaning : ಶರೀರದ ಮೇಲಿರುವ ಯಾವುದೋ ಶುಭ ಅಥವಾ ಅಶುಭ ಚಿಹ್ನೆ

Example : ನವಜಾತ ಶಿಶುವಿನ ಮೈಮೇಲೆ ಹಲವಾರು ಒಳ್ಳೆಯ ಲಕ್ಷಣಗಳು ಕಂಡುಬಂದವು.

Synonyms : ಗುರುತು, ಲಕ್ಷಣ


Translation in other languages :

शरीर पर का कोई शुभ या अशुभ चिह्न।

नवजात शिशु के शरीर पर के कई लक्षण अति उत्तम हैं।
जटु, लक्षण

A blemish on the skin that is formed before birth.

birthmark, nevus

Meaning : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ

Example : ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.

Synonyms : ಅದೃಷ್ಟ, ಕಣಿ, ಭವಿಷ್ಯನುಡಿ, ಲಗ್ನ, ಶಕುನ, ಶುಭಾಶುಭ ಸೂಚಕ


Translation in other languages :

किसी विशेष कार्य के आरंभ में दिखाई देने वाले शुभ या अशुभ लक्षण।

स्त्रियों की बायीं आँख फड़कना शुभ शगुन जबकि पुरुषों की बायीं आँख फड़कना अपशगुन माना जाता है।
शकुन, शगुन, सगुन

A sign of something about to happen.

He looked for an omen before going into battle.
omen, portent, presage, prodigy, prognostic, prognostication