Copy page URL Share on Twitter Share on WhatsApp Share on Facebook
Get it on Google Play
Meaning of word ಚೀರಾಟ-ಒದರಾಟ from ಕನ್ನಡ dictionary with examples, synonyms and antonyms.

ಚೀರಾಟ-ಒದರಾಟ   ನಾಮಪದ

Meaning : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

Example : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

Synonyms : ಅರ್ಚಾಟ, ಕಿರುಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ವಿಲಾಪ, ಹಾಹಾಕಾರ


Translation in other languages :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail