Meaning : ಛೇದಿಸುವ ಕ್ರಿಯೆ
Example :
ಮೂಗುತಿಯನ್ನು ಹಾಕಿಕೊಳ್ಳುವುದಕ್ಕಾಗಿ ಮಹಿಳೆಯರು ತಮ್ಮ ಮೂಗನ್ನು ಚುಚ್ಚಿಕೊಳ್ಳುತ್ತಾರೆ.
Synonyms : ಕೊರೆಯುವಿಕೆ, ಕೊರೆಯುವುದು, ಚುಚ್ಚುವಿಕೆ, ಛೇದಿಸು, ಛೇದಿಸುವಿಕೆ, ತೂತುಕೊರೆ, ತೂತುಕೊರೆಯುವಿಕೆ
Translation in other languages :
Meaning : ಯಾವುದಾದರು ವಸ್ತು ಮೊದಲಾದವುಗಳನ್ನು ಮೃದುವಾದ ಭಾಗಕ್ಕೆ ಜೋರಾಗಿ ಚುಚ್ಚುವುದು
Example :
ಮೋಹನನು ಸೋಹನನ ಹೊಟ್ಟೆಗೆ ಚಾಕುವನ್ನು ಚುಚ್ಚಿದನು.
Synonyms : ಇರಿ
Translation in other languages :
Meaning : ಹಿಡಿಸದ ಅಥವಾ ಯಾವುದೋ ಕೆಲಸ ಅಥವಾ ಮಾತಿನಿಂದ ಮನಸ್ಸಿಗೆ ನೋವನ್ನುಂಟು ಮಾಡು
Example :
ಸಾಧಾರಣವಾಗಿ ಸತ್ಯ ನುಡಿಗಳು ಕೆಲವರ ಮನಸ್ಸನ್ನು ಚುಚ್ಚಿ ನೋವನ್ನುಂಟುಮಾಡುತ್ತವೆ.
Synonyms : ತಾಗು, ಮನಸ್ಸಿಗೆ ಚುಚ್ಚು, ಮನಸ್ಸಿಗೆ ನಾಟು, ಹೃದಯಕ್ಕೆ ತಾಗು, ಹೃದಯಕ್ಕೆ ನಾಟು
Translation in other languages :
अच्छा न लगना या किसी के काम या बातों से मन को दुख पहुँचना।
सत्य बात अकसर चुभती है।Meaning : ಯಾವುದೋ ಹೊರ ಪದಾರ್ಥ ಶರೀರದ ಒಳಗೆ ಸೇರಿ ಅದರ ಉಪಟಳದಿಂದ ನೋವು ಅಥವಾ ಸಂಕಟ ಅನುಭವಿಸುವ ಪ್ರಕ್ರಿಯೆ
Example :
ಧೂಳಿನ ಕಣಗಳು ನನ್ನ ಕಣ್ಣನಲ್ಲಿ ಬಿದ್ದ ಕಾರಣ ನನ್ನ ಕಣ್ಣು ಚುಚ್ಚುತ್ತಿದೆ.
Translation in other languages :
किसी बाहरी वस्तु के शरीर में प्रवेश होने से उसके दबाव के कारण किसी अंग में पीड़ा या कष्ट होना।
धूल का कण पड़ने के कारण मेरी आँख गड़ रही है।Meaning : ಇನ್ನೊಬ್ಬರ ವ್ಯಂಗ್ಯಪೂರ್ಣವಾದ ಮಾತುಗಳಿಂದ ದುಃಖ ಉಂಟಾಗುವುದು
Example :
ಅವಳ ಮಾತು ನನ್ನ ಹೃದಯಕ್ಕೆ ಚುಚ್ಚಿತು.
Synonyms : ಮನಸಿಗೆಹತ್ತು, ಹೃದಯಕ್ಕೆ ಚುಚ್ಚು
Translation in other languages :
Meaning : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ
Example :
ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.
Translation in other languages :
Meaning : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ
Example :
ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.
Translation in other languages :