Meaning : ಮರದ ರೆಂಬೆ, ಕೊಂಬೆ, ಎಲೆಗಳು ಮುಂತಾದವುಗಳಿಂದ ಹೊರಬರುವ ಮೊನಚಾದಚೂಪಾದ ಭಾಗ ಅದು ಸೂಜಿಗೆ ಸಮಾನವಾಗಿರುತ್ತದೆ
Example :
ಕಾಡಿನಲ್ಲಿ ಸುತ್ತಾಡುತ್ತಿರವ ಸಮಯದಲ್ಲಿ ಅವರ ಕಾಲಿಗೆ ಮುಳ್ಳು ಚುಚ್ಚಿಕೊಂಡಿತು.
Synonyms : ಮುಳ್ಳು
Translation in other languages :