Copy page URL Share on Twitter Share on WhatsApp Share on Facebook
Get it on Google Play
Meaning of word ಚೂರು ಮಾಡು from ಕನ್ನಡ dictionary with examples, synonyms and antonyms.

ಚೂರು ಮಾಡು   ಕ್ರಿಯಾಪದ

Meaning : ಯಾವುದಾದರು ವಸ್ತುವನ್ನು ಎರಡು ಅಥವಾ ಎರಡಕ್ಕಿಂದ ಅಧಿಕ ಭಾಗಗಳನ್ನಾಗಿ ಮಾಡುವುದು

Example : ಅವರು ಸೀರೆಯನ್ನು ಎರಡು ತುಂಡು ಮಾಡಿದರು.

Synonyms : ತುಂಡು ಮಾಡು, ಮುರಿದು ಹಾಕು


Translation in other languages :

किसी वस्तु के दो या दो से अधिक भाग करना।

राजा ने अपने दोनों बेटों के लिए राज्य के दो बराबर टुकड़े किए।
टुकड़े करना

Meaning : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು

Example : ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.

Synonyms : ಒಡೆ, ತುಂಡರಿಸು, ತುಂಡು ಮಾಡು, ತುಂಡು ಹಾಕು, ಭಾಗ ಮಾಡು, ಮುರಿ, ಹೋಳು ಮಾಡು


Translation in other languages :

आघात या झटके से किसी पदार्थ के खंड या टुकड़े करना।

इस गन्ने के छोटे-छोटे टुकड़े कर दो।
टुकड़े करना, टोरना, तोड़ना, तोरना

Break a piece from a whole.

Break a branch from a tree.
break, break off, snap off