Copy page URL Share on Twitter Share on WhatsApp Share on Facebook
Get it on Google Play
Meaning of word ಛತ್ರಿ from ಕನ್ನಡ dictionary with examples, synonyms and antonyms.

ಛತ್ರಿ   ನಾಮಪದ

Meaning : ಚಿಕ್ಕ ಆಕಾರದ ಛತ್ರಿ

Example : ಮಳೆ,ಬಿಸಿಲುಗಳಲ್ಲಿ ಪಟ್ಟಣದ ಮಹಿಳೆಯರು ಚಿಕ್ಕ ಕೊಡೆಯನ್ನು ಬಳಸುತ್ತಾರೆ.

Synonyms : ಕೊಡೆ


Translation in other languages :

वह छाता जो आकार में छोटा हो।

बरसात, धूप आदि में शहरी महिलाएँ छतरी का प्रयोग करती हैं।
छतरी, छोटा छाता

A lightweight handheld collapsible canopy.

umbrella

Meaning : ಮಳೆ ಮತ್ತು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಬಟ್ಟೆ ಮೊದಲಾದವುಗಳಿಂದ ಮಾಡಿರುವಂತಹ ಒಂದು ವಸ್ತು ಅದರಲ್ಲಿ ಧಾತು, ಮರದಿಂದ ಮಾಡಿದಂತಹ ಕೋಲನ್ನು ಜನರು ಕೈಯಲ್ಲಿ ಹಿಡಿಯುತ್ತಾರೆ

Example : ಮಳೆಗಾಲದಲ್ಲಿ ಜನರು ಒದ್ದೆಯಾಗುವುದನ್ನುನೆನೆಯುವುದನ್ನು ತಡೆಯುವುದಕ್ಕೋಸ್ಕರ ಛತ್ರಿಯನ್ನು ಉಪಯೋಗಿಸುತ್ತಾರೆ.

Synonyms : ಕೊಡೆ, ಛತ್ತರಿಗೆ


Translation in other languages :

वर्षा या धूप से बचने के लिए कपड़े आदि का बना हुआ एक आच्छादन जिसमें लगे धातु, लकड़ी आदि के डंडे को हाथ में पकड़ते हैं।

वर्षा में भीगने से बचने के लिए लोग छाता लगाते हैं।
आतपत्र, छतरी, छत्ता, छाता, सारंग

A lightweight handheld collapsible canopy.

umbrella

Meaning : ದೇವತಾ ಮೂರ್ತಿಗಳ ಮೇಲೆ ಹಾಕುವಂತಹ ಲೋಹದಿಂದ ಮಾಡಿದ ಛತ್ರಿ

Example : ಈ ದೇವಾಲಯದಲ್ಲಿ ಪ್ರತಿಯೊಂದು ಮೂರ್ತಿಗಳ ಮೇಲೆಯೂ ಕೊಡೆಗಳನ್ನು ಹಾಕಲಾಗಿದೆ.

Synonyms : ಕೊಡೆ, ರಾಜ ಛತ್ರ, ರಾಜ ಛತ್ರಿ, ರಾಜ-ಛತ್ರ, ರಾಜ-ಛತ್ರಿ


Translation in other languages :

देवों की मूर्तियों के ऊपर लगाई जानेवाली धातु की छतरी।

इस मंदिर में प्रत्येक मूर्ति के ऊपर सोने का छत्र लगा हुआ है।
छत्र

ಛತ್ರಿ   ಗುಣವಾಚಕ

Meaning : ಯಾವುದೋ ಒಂದು ಮರದ ರೆಂಬೆ ಕೊಂಬೆಗಳು ಛತ್ರಿಯ ಹಾಗೆ ಹರಡಿಕೊಂಡಿರುವ

Example : ಗಸಗಸೆ ಮರವು ಛತ್ರಿ ಮರ.


Translation in other languages :

जिसकी शाखाएँ छाते के समान फैली हुई हों।

खिरनी एक छतनार वृक्ष है।
छतनार