Meaning : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
Example :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
Synonyms : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
Translation in other languages :
Kneading and rubbing parts of the body to increase circulation and promote relaxation.
massage