Meaning : ಬಹು ಸಂಖ್ಯೆಯಲ್ಲಿ ಸೇರಿರುವ ಜನರ ಗುಂಪು
Example :
ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಗಾಂಧೀಜಿಯ ಭಾಷಣಗಳಿಗೆ ಅಪಾರ ಜನಸ್ತೋಮ ಸೇರುತ್ತಿದ್ದರು.
Synonyms : ಜನ ಜಂಗುಳಿ, ಜನ-ಜಂಗುಳಿ, ಜನಜಂಗುಳಿ, ಜನಸ್ತೋಮ
Translation in other languages :
The common people generally.
Separate the warriors from the mass.