Meaning : ಥುತ್ ಧುತ್ ಎಂದು ಹೇಳುತ್ತಾ ಯಾರೋ ಒಬ್ಬರನ್ನು ತಮ್ಮ ಹತ್ತಿರದಿಂದ ತಿರಸ್ಕಾರವಾಗಿ ಹೊರಗೆ ಕಳುಹಿಸುವ ಕ್ರಿಯೆ
Example :
ಅವಳು ಗದರಿದ್ದರಿಂದ ಬಿಕಾರಿ ಹೊರಟು ಹೋದನು.
Synonyms : ಗದರಿಕೆ, ಧಿಕ್ಕರಿಸು, ಸಿಟ್ಟು ಮಾಡುವುದು
Translation in other languages :