Meaning : ಶರೀರವನ್ನು ಸ್ವಚ್ಛ ಮಾಡುವುದಕ್ಕಾಗಿ ನೀರಿನಿಂದ ತೊಳೆಯುವುದು
Example :
ಅಜ್ಜನು ಚಳಿಗಾಲದಲ್ಲಿ ತಣ್ಣಗಿರುವ ನೀರಿನಿಂದ ಸ್ನಾನ ಮಾಡುತ್ತಾರೆ.
Synonyms : ಸ್ನಾನ ಮಾಡು, ಸ್ನಾನಮಾಡು
Translation in other languages :
शरीर साफ करने के लिए उसे जल से धोना।
दादाजी ठंड के दिनों में गुनगुने पानी से नहाते हैं।Meaning : ಯಾವುದಾದರು ದ್ರವ ಪದಾರ್ಥದಿಂದ ಶರೀರವನ್ನು ತೊಳೆ
Example :
ನೀವು ಬೆವರಿನಿಂದಲೇ ಸ್ನಾನ ಮಾಡಿದ್ದೀಯಾ!
Synonyms : ಮೀಯು, ಸ್ನಾನ ಮಾಡು
Translation in other languages :
Meaning : ಬೇರೆಯವರಿಗೆ ಸ್ನಾನ ಮಾಡಿಸುವ ಪ್ರಕ್ರಿಯೆ
Example :
ಪ್ರತಿದಿನ ಮುಂಜಾನೆ ಅಮ್ಮ ಮಗುವಿಗೆ ಬಿಸಿನೀರಿನಿಂದ ಸ್ನಾನ ಮಾಡಿಸುತ್ತಾರೆ.
Synonyms : ಮೈ ತೊಳೆ, ಸ್ನಾನ ಮಾಡು
Translation in other languages :
दूसरे को नहाने में प्रवृत्त करना।
माँ बच्चे को रोज़ सुबह गरम पानी से नहलाती है।Meaning : ನೀರಿನೊಳಗೆ ಇಳಿದು ಸ್ನಾನ ಮಾಡುವ ಪ್ರಕ್ರಿಯೆ
Example :
ಋಷಿಗಳು ಪ್ರತಿದಿನ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ
Synonyms : ಸ್ನಾನ ಮಾಡು
Translation in other languages :
Meaning : ಮುಟ್ಟುದಿನಗಳು ಕಳೆದ ನಂತರ ಸ್ತ್ರೀಯರು ಮಾಡುವ ಸ್ನಾನ
Example :
ಪ್ರಾಯಃ ಸ್ತ್ರೀಯರು ಮೂರು ದಿನಗಳ ನಂತರ ಸ್ನಾನ ಮಾಡುತ್ತಾರೆ.
Synonyms : ಮಿಂದೆ, ಮೀಯು, ಸ್ನಾನ ಮಾಡು
Translation in other languages :