Copy page URL Share on Twitter Share on WhatsApp Share on Facebook
Get it on Google Play
Meaning of word ಜಾಣ from ಕನ್ನಡ dictionary with examples, synonyms and antonyms.

ಜಾಣ   ನಾಮಪದ

Meaning : ಯಾವುದಾದರೂ ಒಂದು ಸಂಗತಿಯಲ್ಲಿ ವಿಶೇಷ ಜ್ಞಾನವನ್ನು ಪಡೆದವರು

Example : ಚಂದ್ರಶೇಖರನು ಅರ್ಥಶಾಸ್ತ್ರದಲ್ಲಿ ನಿಪುಣ ತಜ್ಞ.

Synonyms : ಚತುರ, ತಜ್ಞ, ನಿಪುಣ, ಪರಿಣತ, ಪ್ರವೀಣ


Translation in other languages :

वह जो किसी विषय का विशेष रूप से ज्ञाता हो या जो किसी काम, वस्तु आदि का बहुत अच्छा जानकार हो।

वह त्वचा रोग विशेषज्ञ है।
एक्सपर्ट, विशेषज्ञ, स्पेशलिस्ट

A person with special knowledge or ability who performs skillfully.

expert

ಜಾಣ   ಗುಣವಾಚಕ

Meaning : ಸ್ಮರಣ-ಶಕ್ತಿಯು ತೀವ್ರವಾಗಿವಂತಹ

Example : ಇಂತಹ ಬುದ್ಧಿವಂತ ಬಾಲಕ ಈ ವಿದ್ಯಾಲಯದಲ್ಲಿ ಇರುವುದೇ ಒಂದು ಗೌರವದ ವಿಷಯ.

Synonyms : ಬುದ್ಧಿವಂತ


Translation in other languages :

जिसकी स्मरण-शक्ति तीव्र हो।

वह जहीन बालक विद्यालय का गौरव था।
जहीन, ज़हीन

Mentally nimble and resourceful.

Quick-witted debater.
Saved an embarrassing situation with quick-witted tact.
quick-witted

Meaning : ತುಂಬಾ ಅಧಿಕವಾದ ಜ್ಞಾನ ಅಥವಾ ಜ್ಞಾನವಿರುವಂತಹ

Example : ಬುದ್ಧಿವಂತ ನಾಗರೀಕರಿಂದಲೇ ಸಮಾಜ ಏಳಿಗೆ ಸಾಧ್ಯವಾಗುವುದು.

Synonyms : ಜಾಣರಾದ, ಜಾಣರಾದಂತ, ಜಾಣರಾದಂತಹ, ಪ್ರವೀಣ, ಪ್ರವೀಣರಾದ, ಪ್ರವೀಣರಾದಂತ, ಪ್ರವೀಣರಾದಂತಹ, ಬುದ್ಧಿವಂತ, ಬುದ್ಧಿವಂತರಾದ, ಬುದ್ಧಿವಂತರಾದಂತ, ಬುದ್ಧಿವಂತರಾದಂತಹ


Translation in other languages :

बहुत अधिक विज्ञ या ज्ञानवान।

सुविज्ञ नागरिकों ने समाज के विकास में बहुत बड़ा योगदान दिया है।
सुजान, सुज्ञ, सुविज्ञ

Meaning : ಯಾರೋ ಒಬ್ಬರಲ್ಲಿ ಬಹಳ ಬುದ್ಧಿ ಅಥವಾ ತಿಳಿದುಕೊಂಡಿರುವ

Example : ಬುದ್ಧಿವಂತ ವ್ಯಕ್ತಿಗಳು ವ್ಯರ್ಥವಾದ ವಾದದಲ್ಲಿ ಬೀಳುವುದಿಲ್ಲ.

Synonyms : ಕುಶಯ, ಚತುರ, ಚಾಕಚಕ್ಯವುಳ್ಳ, ಚಾಣಾಕ್ಷ, ಚಾಲಾಕಿನ, ಚುರುಕು ಬುದ್ಧಿಯ, ಪ್ರಜ್ಞಾವಂತ, ಬುದ್ಧಿವಂತ, ಮೇಧಾವಿ, ಸುಟಿಯಾದ, ಸೂಕ್ಷ್ಮ ಬುದ್ಧಿಯ


Translation in other languages :

Having or marked by unusual and impressive intelligence.

Our project needs brainy women.
A brilliant mind.
A brilliant solution to the problem.
brainy, brilliant, smart as a whip