Meaning : ಅವನು ಜಾದುವಿನ ಆಟವನ್ನು ಆಡುತ್ತಾನೆ
Example :
ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.
Synonyms : ಗಾರುಡಿಗ, ಜಾದುಕಾರ, ಜಾದುಗಾರ, ಜಾದೂಗಾರ, ಮಂತ್ರವಾದಿ, ಮಾಟಗಾರ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ
Translation in other languages :
Someone who performs magic tricks to amuse an audience.
conjurer, conjuror, illusionist, magician, prestidigitator