Meaning : ಪ್ರಾಣಿಗಳಲ್ಲಿರುವ ಚೇತನಾ ಶಕ್ತಿಯಿಂದ ಜೀವಂತವಾಗಿ ಇರುವರು
Example :
ಶರೀರದಿಂದ ಪ್ರಾಣ ಹೊದರೆ ಮೃತ್ಯು ಸಂಭವಿಸಿದಂತೆ
Synonyms : ಆತ್ಮ, ಜೀವನದ-ಶಕ್ತಿ, ಜೀವಾತ್ಮ, ಪ್ರಾಣ
Translation in other languages :
The vital principle or animating force within living things.
spiritMeaning : ಜೀವಿತ ಪ್ರಾಣಿ ಅಥವಾ ಜೀವಂತವಾಗಿರುವ ಪ್ರಾಣಿ
Example :
ಸಮುದ್ರಗಳಲ್ಲಿ ಜೀವ ಜಗತ್ತು ತುಂಬಿರುತ್ತದೆ.
Synonyms : ಜೀವನ
Translation in other languages :
Meaning : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು
Example :
ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.
Synonyms : ಅಂತರಪರ್ಶುಕ, ಅಸಾಮಿ, ಆಳು, ಆಳುಕುಡಿ, ಆಸಾಮಿ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ
Translation in other languages :
Any living or extinct member of the family Hominidae characterized by superior intelligence, articulate speech, and erect carriage.
homo, human, human being, manMeaning : ಮನಸ್ಸು ಮತ್ತು ಹೃದಯವನ್ನು ಜ್ಞಾನದ ಕಡೆಗೆ ಕರೆದುಕೊಂಡು ಹೋಗುವ ಮಾರ್ಗ
Example :
ಆತ್ಮ ಎಂದಿಗೂ ನಾಶವಾಗುವುದಿಲ್ಲ.
Translation in other languages :