Meaning : ಜೊತೆಯಲ್ಲಿ ಇರುವ ಕ್ರಿಯೆ
Example :
ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.
Synonyms : ಕೂಟ, ಗೆಳೆತನ, ಜೊತೆಗೆ, ನೆರವು, ಭೇಟಿ, ಸಂಪರ್ಕ, ಸಹಚರ, ಸಹವಾಸ
Translation in other languages :
The state of being with someone.
He missed their company.Meaning : ಒಂದೇ ತರಹದ ಎರಡು ವಸ್ತುಗಳು
Example :
ಈ ಜೋಡಿ ಪಾರಿವಾಳ ಸುಂದರವಾಗಿ ಕಾಣಿಸುತ್ತಿದೆ.
Synonyms : ಜೋಡಿ
Translation in other languages :
Meaning : ಒಂದೇ ತರಹದ ಒಂದೇ ಸಲ ಬಲಸುವಂತಹ ವಸ್ತು
Example :
ನನ್ನ ಮಗಳ ಹತ್ತಿರ ಆರು ಜೊತೆ ಜಪ್ಪಲಿಗಳಿವೆ.
Translation in other languages :
Meaning : ಎರಡು ವಸ್ತು, ಇಬ್ಬರು ವ್ಯಕ್ತಿ, ಎರಡು ಸಂಗತಿಗಳನ್ನು ಒಂದೇ ಎಂಬಂತೆ ಭಾವಿಸಿ ಅಥವಾ ಈ ಎರಡರ ಹೆಚ್ಚಿನ ಅನೋನ್ಯತೆಯನ್ನು ಆದರಿಸಿ ಕರೆಯುವ ಪದ
Example :
ಈ ಜೋಡಿ ತುಂಬಾ ಸುಂದರವಾಗಿದೆ.
Synonyms : ಜೋಡಿ
Translation in other languages :
Meaning : ಗಂಡು ಮತ್ತು ಹೆಣ್ಣು ಜೀವಿಗಳ ಜೋಡಿ
Example :
ಬೇಟೆಗಾರನು ಕ್ರೋಂಚ ಪಕ್ಷಿಗಳ ಜೋಡಿಗಳಲ್ಲಿ ಒಂದನ್ನು ಸಾಯಿಸಿದನು.
Translation in other languages :
Meaning : ಒಬ್ಬ ವ್ಯಕ್ತಿ ಒಂದು ಬಾರಿಗೆ ಒಂದೇ ಸಲ ಹಾಕಿ ಕೊಳ್ಳುವ ಬಟ್ಟೆ
Example :
ಅವನು ಪೆಟ್ಟಿಗೆಯಲ್ಲಿರುವ ಒಂದು ಜತೆ ಬಟ್ಟೆಯನ್ನು ತೆಗೆದುಕೊಂಡು ಹಾಕಿಕೊಂಡನು.
Synonyms : ಜತೆ
Translation in other languages :