Meaning : ಯಾರಿಗೆ ನಿದ್ದೆ ಬರುತ್ತಿದೆಯೋ
Example :
ಸೀತ ನಿದ್ದೆಯ ಮಂಪರಿನಲ್ಲಿದ್ದ ಮಗುವನ್ನು ಹಾಸಿಗೆಯ ಮೇಲೆ ಮಲಗಿಸಿದಳು.
Synonyms : ಜೋಂಪಿನ, ಜೋಂಪಿನಂತಹ, ತೂಕಡಿಕೆಯ, ತೂಕಡಿಕೆಯಂತ, ತೂಕಡಿಕೆಯಂತಹ, ನಿದ್ದೆ ಬರುವ, ನಿದ್ದೆ ಬರುವಂತ, ನಿದ್ದೆ ಬರುವಂತಹ, ಮಂಪರು, ಮಂಪರುಂತ, ಮಂಪರುಂತಹ
Translation in other languages :
Ready to fall asleep.
Beginning to feel sleepy.