Copy page URL Share on Twitter Share on WhatsApp Share on Facebook
Get it on Google Play
Meaning of word ಜೋರು from ಕನ್ನಡ dictionary with examples, synonyms and antonyms.

ಜೋರು   ನಾಮಪದ

Meaning : ಇಚ್ಚೆಯಿಂದ ಹಾಗೆಯೇ ನಿರಂತರವಾಗಿ ಯಾವುದಾದರು ಕೆಲಸದಲ್ಲಿ ತೊಡಗಿರುವ ಕ್ರಿಯೆ

Example : ಏಕಲವ್ಯನು ಸತತ ಪರಿಶ್ರಮದಿಂದ ಧನುರ್ ವಿದ್ಯೆಯಲ್ಲಿ ತುಂಬಾ ನಿಪುಣತೆಯನ್ನು ಹೊಂದಿದ್ದನು.

Synonyms : ಉತ್ಸಾಹ, ಗಟ್ಟಿಗತನ, ಗರ್ಜನೆ, ದೃಢತೆ, ಧೈರ್ಯ, ಪರಿಶ್ರಮ, ಭಯಂಕರ, ಶಕ್ತಿ


Translation in other languages :

दृढ़तापूर्वक तथा निरन्तर किसी काम में लगे रहने की क्रिया।

एकलव्य अध्यवसाय द्वारा धनुर्विद्या में अत्यधिक निपुण हो गया था।
अध्यवसाय, घोर परिश्रम, रसूख, रसूख़, रुसूख, रुसूख़

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry