Meaning : ಯಾವುದು ನೇತಾಡುತ್ತದೆಯೋ
Example :
ನಾವು ತೂಗಾಡುವ ಸೇತುವೆ ಮೂಲಕ ನದಿಯನ್ನು ದಾಟಿದೆವು.
Synonyms : ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ತೂಗಾಡು, ತೂಗಾಡುವ, ತೂಗಾಡುವಂತ, ತೂಗಾಡುವಂತಹ, ನೇತಾಡು, ನೇತಾಡುವ, ನೇತಾಡುವಂತ, ನೇತಾಡುವಂತಹ
Translation in other languages :