Copy page URL Share on Twitter Share on WhatsApp Share on Facebook
Get it on Google Play
Meaning of word ಜೋಲಾಡುವಂತಹ from ಕನ್ನಡ dictionary with examples, synonyms and antonyms.

ಜೋಲಾಡುವಂತಹ   ಗುಣವಾಚಕ

Meaning : ಯಾವುದು ನೇತಾಡುತ್ತದೆಯೋ

Example : ನಾವು ತೂಗಾಡುವ ಸೇತುವೆ ಮೂಲಕ ನದಿಯನ್ನು ದಾಟಿದೆವು.

Synonyms : ಜೋಲಾಡು, ಜೋಲಾಡುವ, ಜೋಲಾಡುವಂತ, ತೂಗಾಡು, ತೂಗಾಡುವ, ತೂಗಾಡುವಂತ, ತೂಗಾಡುವಂತಹ, ನೇತಾಡು, ನೇತಾಡುವ, ನೇತಾಡುವಂತ, ನೇತಾಡುವಂತಹ


Translation in other languages :

जो झूलता हो।

हमने झूलना पुल से नदी पार की।
झुलौआ, झुलौवा, झूलना, झूलने वाला

Meaning : ಗಟ್ಟಿ ಅಥವಾ ದೃಢವಾಗಿಲ್ಲದ್ದು

Example : ವಯಸ್ಸಾದ ಮೇಲೆ ಶರೀರವು ಜೋತುಬೀಳುತ್ತದೆ.

Synonyms : ಜೋತುಬಿದ್ದಿರುವ, ಜೋತುಬಿದ್ದಿರುವಂತ, ಜೋತುಬಿದ್ದಿರುವಂತಹ, ಜೋಲಾಡುವ, ಜೋಲಾಡುವಂತ, ದೃಢವಲ್ಲದ, ದೃಢವಲ್ಲದಂತ, ದೃಢವಲ್ಲದಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ


Translation in other languages :

जो दृढ़ता से बँधा, जकड़ा या कसा न हो।

बुढ़ापे में शरीर ढीला पड़ जाता है।
ढीला, ढीला-ढाला, शिथिल