Meaning : ಜನ-ಸಾಧಾರಣರ ಹಿತಕ್ಕಾಗಿ ವಿಧಾನವಿಚಾರ, ಆಚರಣೆಗಳನ್ನು ಹೇಳುವಂತಹ ಧಾರ್ಮಿಕವಾದ ಗ್ರಂಥ
Example :
ನನ್ನ ತಾಯಿ ವಿಶ್ರಾಂತಿಯ ಸಮಯದಲ್ಲಿ ಶಾಸ್ತ್ರಧರ್ಮಶಾಸ್ತ್ರವನ್ನು ಅಧ್ಯಾಯನ ಮಾಡುತ್ತಾರೆ.
Synonyms : ತತ್ವ, ಧರ್ಮಶಾಸ್ತ್ರ, ಶಾಸ್ತ್ರ
Translation in other languages :
जन-साधारण के हित के लिए विधान बतलाने वाले धार्मिक ग्रंथ।
मेरी माँ खाली समय में शास्त्रों का अध्ययन करती है।Meaning : ಯಾವುದೇ ಮಾತು ಇತ್ಯಾದಿಗಳನ್ನು ಚೆನ್ನಾಗಿ ತಿಳಿಸುವ ಶಕ್ತಿ ಅಥವಾ ಅದರ ಬಗ್ಗೆ ಚೆನ್ನಾಗಿ ತಿಳಿದಿರುವುದು
Example :
ಈ ವಿಷಯದಲ್ಲಿ ಅವರ ತಿಳುವಳಿಕೆ ತುಂಬಾ ಚೆನ್ನಾಗಿ ಇದೆ.
Synonyms : ತಿಳುವಳಿಕೆ
Translation in other languages :
Meaning : ಜ್ಞಾನವಿರುವಿಕೆಯನ್ನು ಸೂಚಿಸುವುದು
Example :
ಅವರು ನನಗೆ ವಿದ್ಯೆ ನೀಡಿದ ಗುರುಗಳು.
Synonyms : ಓದು, ತಿಳುವಳಿಕೆ, ಪಾಂಡಿತ್ಯ, ವಿದ್ಯೆ
Translation in other languages :
Profound scholarly knowledge.
encyclopaedism, encyclopedism, eruditeness, erudition, learnedness, learning, scholarshipMeaning : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
Example :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
Synonyms : ಅರಿವು, ಎಚ್ಚರ, ಚೈತನ್ಯ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
Translation in other languages :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.Meaning : ಯಾವುದೇ ವಸ್ತು ವಿಷಯದ ಬಗ್ಗೆ ಇರುವ ಹೆಚ್ಚಿನ ತಿಳುವಳಿಕೆ
Example :
ಕಾವ್ಯಮೀಮಾಂಸೆಯ ಜ್ಞಾನ ಹಳಗನ್ನಡ ಸಾಹಿತ್ಯದಲ್ಲಿ ಅಪಾರವಾಗಿದೆ.
Translation in other languages :
Meaning : ಮೋಕ್ಷದ ಪ್ರಾಪ್ತಿ ಅಥವಾ ಪರಮ-ಪುರುಷಾರ್ಥವನ್ನು ಸಿದ್ಧಿಮಾಡಿಕೊಳ್ಳುವ ಜ್ಞಾನ
Example :
ವಿದ್ಯೆಯ ಅಭಾವದಿಂದ ಜನರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸ ಬೇಕಾಗುತ್ತದೆ.
Synonyms : ಪಾಂಡಿತ್ಯ, ಬುದ್ಧಿ, ವಿದ್ಯೆ
Translation in other languages :
मोक्ष की प्राप्ति या परम-पुरुषार्थ की सिद्धि करने वाला ज्ञान।
विद्या के अभाव में जीव जन्म-मरण के फेरे में पड़ा रहता है।Meaning : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ
Example :
ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.
Synonyms : ಗುರ್ತು, ತಿಳಿವಳಿಕೆ, ಪರಿಚಯ, ಪೂರ್ವ ಸೂಚನೆ, ವಿಜ್ಞಾಪನೆ, ವಿನಂತಿ, ಸುದ್ಧಿ, ಸೂಚನೆ
Translation in other languages :
Meaning : ತಿಳುವಳಿಕೆ ಮತ್ತು ಬುದ್ಧಿ
Example :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
Synonyms : ಎಚ್ಚರ ಅರಿವು, ಗ್ರಹಿಕೆ, ತಿಳಿವು, ಪರಿವೆ, ಪ್ರಜ್ಞೆ, ಬುದ್ಧಿ
Translation in other languages :
Self-control in a crisis. Ability to say or do the right thing in an emergency.
presence of mind