Copy page URL Share on Twitter Share on WhatsApp Share on Facebook
Get it on Google Play
Meaning of word ಠಕ್ಕ from ಕನ್ನಡ dictionary with examples, synonyms and antonyms.

ಠಕ್ಕ   ನಾಮಪದ

Meaning : ಕಣ್ಣು ತಪ್ಪಿಸಿ ವಸ್ತುಗಳನ್ನು ಕದ್ದುಕೊಂಡು ಹೋಗುವ ವ್ಯಕ್ತಿ

Example : ಶ್ಯಾಮನ ಮನೆಯಲ್ಲಿ ಕಳ್ಳರು ಕಳ್ಳತನವನ್ನು ಮಾಡಿದ್ದಾರೆ.

Synonyms : ಅಪಹರಿಸುವವ, ಕಳ್ಳ, ಕಿಸೆ ಕತ್ತರಿಸುವವ, ದುಷ್ಟ


Translation in other languages :

वह जो उचककर या आँख बचाकर किसी की वस्तुएँ उठाकर भाग जाता है। दूसरों का माल उठाकर भाग जानेवाला व्यक्ति।

अपनी वस्तुएँ सम्भाल कर रखना, यहाँ चोर-उचक्कों की कमी नहीं है।
अभिहर, अभिहर्ता, उचक्का, उठाईगीर, उठाईगीरा, उड़चक, चाई, चाईं, हथलपका

A thief who grabs and runs.

A purse snatcher.
snatcher

Meaning : ಕಳ್ಳತನಕಳವು ಮಾಡುವ ವ್ಯಕ್ತಿ

Example : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

Synonyms : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


Translation in other languages :

A criminal who takes property belonging to someone else with the intention of keeping it or selling it.

stealer, thief

Meaning : ವ್ಯರ್ಥವಾಗಿ ಆಕಡೆ-ಈಕಡೆ ಸುತ್ತಾಡುವವನು

Example : ಪೋಕರಿಗಳ ಜೊತೆ ಸೇರಿ ನಿಮ್ಮ ಮಗನೂ ಪೋಕರಿಯಾಗಿದ್ದಾನೆ.

Synonyms : ತುಂಟ, ದುಷ್ಟ, ನೀಚ, ಪುಂಡ, ಪೋಕರಿ, ಲುಚ್ಚ


Translation in other languages :

वह जो व्यर्थ ही इधर-उधर घूमता रहता है।

आवारों के साथ रहते-रहते आपका लड़का भी आवारा हो गया है।
आवारा, कुत्ता, लुंगाड़ा, लुच्चा