Copy page URL Share on Twitter Share on WhatsApp Share on Facebook
Get it on Google Play
Meaning of word ತಂಗಳು from ಕನ್ನಡ dictionary with examples, synonyms and antonyms.

ತಂಗಳು   ನಾಮಪದ

Meaning : ಹಳಸಿದ ಊಟ

Example : ಕೆಲಸಗಾರನ್ನು ತಂಗಳನ್ನು ತಿಂದುಕೊಂಡು ಕೆಲಸಕ್ಕೆ ಹೊರಟುಹೋದನು.

Synonyms : ವಾಸನೆ ಬಂದಿರುವ, ಹಳಸಿದ


Translation in other languages :

बासी भोजन।

मजदूर बसियौरा खाकर काम पर चला गया।
बसिऔरा, बसियौरा, बसौड़ा, बासौड़ा

The food served and eaten at one time.

meal, repast

Meaning : ಅಡಿಗೆ ಮಾಡಿ ತುಂಬಾ ಹೊತ್ತಾದ ನಂತರ ಅಥವಾ ಒಂದು ರಾತ್ರಿ ಮುಂಚೆ ಮಾಡಿದಂತಹ ಆಹಾರ

Example : ಕೂಲಿಯವನು ತಂಗಳು ಅನ್ನವನ್ನು ತಿಂದು ಕೆಲಸಕ್ಕೆ ಹೋದನು.

Synonyms : ತಂಗಳು ಅನ್ನ, ತಂಗಳು-ಅನ್ನ, ಹಳಸಿದ


Translation in other languages :

देर का पका हुआ या एक रात पहले का पका हुआ भोजन।

मजदूर बासी खाकर काम पर चला गया।
बसिया, बसिया खाना, बसिया भोजन, बासी, बासी खाना, बासी भोजन

ತಂಗಳು   ಗುಣವಾಚಕ

Meaning : ಬೇಯಿಸಿ ತುಂಬಾ ತಡವಾಗಿರುವ ಅಥವಾ ಒಂದು ರಾತ್ರಿ ಮೊದಲೆ ಬೇಯಿಸಿಟ್ಟ

Example : ಹಳಸಿದ ಆಹಾರ ದೇಹಕ್ಕೆ ಹಾನಿಕರ.

Synonyms : ಕೆಟ್ಟುಹೋದ, ತಂಗಳಾದ, ಹಳಸಿದ ವಾಸನೆಬಂದ, ಹಾಳಾದ


Translation in other languages :

देर का पका हुआ या एक रात पहले का पका हुआ।

बासी भोजन शरीर के लिए हानिकारक होता है।
पर्युषित, बसिया, बासी

Meaning : ಇನ್ನೊಬ್ಬರು ಉಪಯೋಗಿಸಿ ಬೇಡವೆಂದು ಅಥವಾ ವರ್ಥ್ಯವೆಂದು ತಿಳಿದು ಬಿಟ್ಟಿರುವಂತಹ

Example : ಮನೆ ಕೆಲಸ ಮಾಡುವವಳು ತಿಂದುಳಿದ ಅನ್ನವನ್ನು ತೆಗೆದುಕೊಳ್ಳುವುದಕ್ಕೆ ನಿರಾಕರಿಸಿದಳು.

Synonyms : ತಂಗಳಾದ, ತಂಗಳಾದಂತ, ತಂಗಳಾದಂತಹ, ತಿಂದುಳಿದ, ತಿಂದುಳಿದಂತ, ತಿಂದುಳಿದಂತಹ


Translation in other languages :

जो किसी ने उपयोग या व्यवहार के पश्चात् रद्दी या व्यर्थ समझ कर छोड़ दिया हो।

नौकरानी ने उच्छिष्ट पदार्थों को लेने से इन्कार कर दिया।
उच्छिष्ट, उछिष्ट