Meaning : ಒಡಹುಟ್ಟಿದ ಕಿರಿಯಳು ಅಥವಾ ತಾಯಿಯ ತಂಗಿ ಅಥವಾ ಅಕ್ಕನ ಹೆಣ್ಣುಮಕ್ಕಳಲ್ಲಿ ಕಿರಿಯವಳು, ಅಪ್ಪನ ಅಣ್ಣ ಅಥವಾ ತಮ್ಮನ ಹೆಣ್ಣುಮಕ್ಕಳಲ್ಲಿ ಕಿರಿಯವಳು
Example :
ನನ್ನ ತಂಗಿಗೆ ಎರಡು ಗಂಡುಮಕ್ಕಳಿವೆ.
Translation in other languages :
Meaning : ಆ ತಂಗಿ ವಯಸ್ಸಿನಲ್ಲಿ ನನಗಿಂತ ಚಿಕ್ಕವಳು
Example :
ನನ್ನ ಚಿಕ್ಕ ತಂಗಿ ತುಂಬಾ ಚೆನ್ನಾಗಿ ಓದುತ್ತಾಳೆ.
Synonyms : ಅನುಜೆ, ಕಿರಿಯ ತಂಗಿ, ಕಿರಿಯ ಸೋದರಿ, ಕಿರಿಯವಳು, ಚಿಕ್ಕ ತಂಗಿ, ಚಿಕ್ಕ ಸೋದರಿ, ಚಿಕ್ಕವಳು, ಸೋದರಿ
Translation in other languages :
A younger sister.
little sisterMeaning : ವ್ಯಕ್ತಿ ಒಬ್ಬರ ಸ್ವಂತ ಅಪ್ಪ ಅಮ್ಮನಿಗೆ ಹುಟ್ಟಿದ ಮಗಳು
Example :
ರಾಧ ನನ್ನ ಒಡಹುಟ್ಟಿದ ತಂಗಿಅಕ್ಕ
Synonyms : ಒಡಹುಟ್ಟಿದ ತಂಗಿ, ಒಡಹುಟ್ಟಿದ ಸೋದರಿ, ಸಹೋದರಿ, ಸೋದರಿ
Translation in other languages :