Meaning : ಬಾದಾಮಿ, ಗಸಗಸೆ, ಗೋಡಂಬಿ ಬೀಜ ಮೊದಲಾದವುಗಳನ್ನು ಪುಡಿ ಮಾಡಿ ಹಾಲು, ಸಕ್ಕರೆ ಮೊದಲಾದವುಗಳನ್ನು ಹಾಕಿ ಮಾಡಿದಂತಹ ಒಂದು ಪೇಯ ಪದಾರ್ಥ
Example :
ಬೇಸಿಗೆಯ ದಿನಗಳಲ್ಲಿ ತಂಪು ಪೇಯಗಳನ್ನು ಕುಡಿಯುವುದು ಒಳ್ಳೆಯದು.
Synonyms : ತಂಪು ಪಾನೀಯ
Translation in other languages :