Meaning : ಬಾಯಲ್ಲಿಟ್ಟುಕೊಂಡು ಜಗಿದು ರಸ ಕುಡಿಯಬಹುದಾದ ಹೊಗೆಸೊಪ್ಪಿನ ಎಲೆಗಳಿಂದ ಮಾಡುವ ಒಂದು ಬಗೆಯ ಅಂಟಾದ ಪದಾರ್ಥ
Example :
ತಂಬಾಕು ಸೇವಿಸುವುದು ಆರೋಗ್ಯಕ್ಕೆ ಹಾನಿಕರ.
Translation in other languages :
Meaning : ಬೀಡಿ, ಸಿಗರೇಟು ಮೊದಲಾದವುಗಳನ್ನು ಸುಟ್ಟು ಹೊಗೆಯನ್ನು ಕುಡಿಯುವ ಅಥವಾ ಪುಡಿಯ ಜತೆ ತಿನ್ನುವಂತಹ ಹೊಗೆಸೊಪ್ಪಿನ ಸುಟ್ಟಂತಹ ಎಲೆ
Example :
ಅವನು ತಂಬಾಕನ್ನು ತಿನ್ನುತ್ತಿದ್ದಾನೆ.
Synonyms : ಹೊಗೆಸೊಪ್ಪು
Translation in other languages :
Meaning : ಒಂದು ಗಿಡ ಅದರ ಎಲೆ ಅನೇಕ ರೂಪದಲ್ಲಿ ಮದನಶೆಯನ್ನುಂಟು ಮಾಡುವ ಕೆಲಸಕ್ಕೆ ತೆಗೆದುಕೊಳ್ಳುತ್ತಾರೆ
Example :
ಅವನು ಹೊಗೆಸೊಪ್ಪಿನ ಬೇಸಾಯವನ್ನು ಮಾಡುತ್ತಾನೆ.
Synonyms : ಹೊಗೆಸೊಪ್ಪು
Translation in other languages :