Copy page URL Share on Twitter Share on WhatsApp Share on Facebook
Get it on Google Play
Meaning of word ತಗ್ಗಿದಂತಹ from ಕನ್ನಡ dictionary with examples, synonyms and antonyms.

ತಗ್ಗಿದಂತಹ   ಗುಣವಾಚಕ

Meaning : ಯಾವುದು ಕಡಿಮೆಯಾಗುತ್ತಿದೆಯೋ ಅಥವಾ ಇಳಿಯುತ್ತಿದೆಯೋ

Example : ಇವರಿಬ್ಬರ ನಡುವೆ ತಗ್ಗುತ್ತಿರುವ ಆತ್ಮೀಯತೆಯನ್ನು ನೋಡಿ ನಾನು ವಿಚಲಿತನಾದೆನು.

Synonyms : ಅವನತಿಯ, ಅವನತಿಹೊಂದಿದ, ಅವನತಿಹೊಂದುವಂತ, ಅವನತಿಹೊಂದುವಂತಹ, ಇಳಿತದ, ಇಳಿತಹೊಂದಿದ, ಇಳಿತಹೊಂದುವ, ಇಳಿತಹೊಂದುವಂತಹ, ಕಡಿಮೆಯಾಗುತ್ತಿರುವ, ಕಡಿಮೆಯಾಗುವಂತಹ, ಕಡಿಮೆಯಾದಂತಹ, ತಗ್ಗುತ್ತಿರುವ, ತಗ್ಗುವಂತಹ


Translation in other languages :

जो कम हो रहा हो या नीचे जा रहा हो।

उन दोनों के बीच घटते अपनेपन से मैं विचलित हुआ।
कम होता हुआ, घटता, घटता हुआ

Becoming less or smaller.

decreasing