Copy page URL Share on Twitter Share on WhatsApp Share on Facebook
Get it on Google Play
Meaning of word ತಡೆಹಿಡಿಯಲ್ಪಟ್ಟ from ಕನ್ನಡ dictionary with examples, synonyms and antonyms.

ತಡೆಹಿಡಿಯಲ್ಪಟ್ಟ   ಗುಣವಾಚಕ

Meaning : ಯಾವುದನ್ನು ಮಾಡಬಾರದು ಎಂದು ನಿಲ್ಲಸಲಾಗಿದೆಯೋ ಅಥವಾ ಮಾರ್ಗವನ್ನು ಮುಚ್ಚಲಾಗಿದೆಯೋ

Example : ಸರ್ಕಾರ ಬದಲಾಗುತ್ತಿದಂತೆಯೇ ಅವಿರೋಧದ ಕಾರ್ಯಗಳು ಮತ್ತೆ ಪ್ರಾರಂಭವಾದವು.

Synonyms : ಅವಿರೋದದ, ತಡೆದ, ತಡೆದಂತ, ತಡೆದಂತಹ, ತಡೆಹಿಡಿದ, ತಡೆಹಿಡಿದಂತ, ತಡೆಹಿಡಿದಂತಹ, ತಡೆಹಿಡಿಯಲ್ಪಟ್ಟಂತ, ತಡೆಹಿಡಿಯಲ್ಪಟ್ಟಂತಹ, ನಿಲ್ಲಿಸಲ್ಪಟ್ಟ, ನಿಲ್ಲಿಸಲ್ಪಟ್ಟಂತ, ನಿಲ್ಲಿಸಲ್ಪಟ್ಟಂತಹ, ನಿಲ್ಲಿಸಿದ, ನಿಲ್ಲಿಸಿದಂತ, ನಿಲ್ಲಿಸಿದಂತಹ


Translation in other languages :

जिसके मार्ग में बाधा खड़ी की गई हो।

सरकार बदलते ही अवरुद्ध कार्य प्रारंभ हो गए।
अवरुद्ध, प्रतिबद्ध, बाधाग्रस्त, बाधित