Meaning : ಒಂದು ಸ್ಥಾನದಿಂದ ಬಂದು ಇನ್ನೊಂದು ಸ್ಥಾನದಲ್ಲಿ ಉಪಸ್ಥಿತಿಯಾಗುವುದು
Example :
ಶ್ಯಾಮನು ಇಂದು ಬರುತ್ತಿದ್ದಾನೆ.ಅವನು ಇಂದೇ ದೆಹಲಿ ತಲುಪುತ್ತಾನೆ.
Translation in other languages :
Meaning : ಯಾವುದಾದರು ಜಾಗಕ್ಕೆ ಬಂದು ತಲುಪುವುದು
Example :
ಹಗಡು ನದಿಯ ತೀರಕ್ಕೆ ಬಂದು ತಲುಪಿತು.
Synonyms : ಬಂದು ತಲುಪು, ಸೇರು
Translation in other languages :
Meaning : ಯಾರೋ ಒಬ್ಬರ ತನಕ ತಲುಪಿಸುವ ಕ್ರಿಯೆ
Example :
ನಾನು ನಡೆದುಕೊಂಡು ಕಚೇರಿಗೆ ಹೋಗಿ ಮುಟ್ಟಿದೆ.
Synonyms : ಮುಟ್ಟು
Translation in other languages :
Meaning : ಅಭಿಪ್ರಾಯ ಅಥವಾ ಆಶಯವನ್ನು ತಿಳಿಸುವಅರ್ಥಮಾಡಿಸುವ ಪ್ರಕ್ರಿಯೆ
Example :
ನಾನು ತುಂಬಾ ಪ್ರಯಾಸದಿಂದ ಈ ಮಾತಿನ ಆಳದವರೆಗೂ ಬಂದು ತಲುಪಿದ್ದೇನೆ.
Synonyms : ಅರ್ಥ ಮಾಡಿಕೊ
Translation in other languages :
Meaning : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ
Example :
ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ
Translation in other languages :
Meaning : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ
Example :
ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.
Translation in other languages :
Meaning : ತಿಳುವಳಿಕೆಯನ್ನು ಹೊಂದುವುದು ಅಥವಾ ತಿಳಿದುಕೊಳ್ಳುವ ಸಾಮರ್ಥ್ಯವನ್ನು ಹೊಂದುವುದು
Example :
ನನ್ನ ಬುದ್ಧಿ ಅಲ್ಲಿಯವರೆಗೂ ಯೋಚಿಸುವುದಿಲ್ಲ.
Translation in other languages :