Meaning : ಹೊಡೆದು ಅಥವಾ ದಬ್ಬಿ ಮುಂದೆ ಹೋಗುವುದು ಅಥವಾ ಸಾಗುವುದು
Example :
ಮಕ್ಕಳು ಆಟವಾಡುತ್ತಿರುವಾಗ ಒಬ್ಬರಿಗೊಬ್ಬರು ತಳ್ಳುತ್ತಾರೆ.
Translation in other languages :
Meaning : ಯಾವುದಾದರು ಇನ್ನೊಂದು ಕಡೆ ಉನ್ನತಿಯನ್ನು ಹೊಂದುವುದಕ್ಕೆ ಪ್ರವೃತ್ತಿಯನ್ನು ಮಾಡುವುದು
Example :
ಲಿಬಿಯಾದ ಗೃಹಯುದ್ಧವು ಬಡತನ ಮತ್ತು ಹಸಿವಿನಿಂದ ಕಂಗೆಡುವ ಸ್ಥಿತಿಗೆ ಜನರನ್ನು ತಳ್ಳುತ್ತದೆ.
Translation in other languages :
Meaning : ಬಲವಂತವಾಗಿ ಸಂಕಟಕ್ಕೆ ಸುಲುಕುವಂತೆ ಮಾಡುವ ಪ್ರಕ್ರಿಯೆ
Example :
ಅವನು ತನ್ನ ಸ್ವಾರ್ಥಕ್ಕಾಗಿ ನಮ್ಮನ್ನು ಸಂಕಟಕ್ಕೆ ಒಡ್ಡಿದ.
Synonyms : ಒಡ್ಡು, ದೂಕು, ಸಿಲುಕು
Translation in other languages :
जबरदस्ती आगे की ओर या संकट की स्थिति में डालना।
अपने स्वार्थ के लिए उसने मुझे इस संकट में झोंक दिया।Act with artful deceit.
cozenMeaning : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
Example :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
Synonyms : ಅಟ್ಟು, ಓಡಿಸು, ತೊಲಗಿಸು, ದೂರ ಮಾಡು, ಹೊರಗೆ ಹಾಕು
Translation in other languages :