Meaning : ತಿಂದಿರುವಂತಹ
Example :
ಪಕ್ಷಿಯು ಅರ್ಧ ತಿಂದ ಹಣ್ಣುಗಳಿಂದ ತೋಟವು ತುಂಬಿ ಕೊಂಡಿದೆ.
Synonyms : ತಿಂದ, ತಿಂದಂತಹ, ತಿನ್ನಲಾದ, ತಿನ್ನಲಾದಂತ, ತಿನ್ನಲಾದಂತಹ, ಭಕ್ಷಿಸಿದ, ಭಕ್ಷಿಸಿದಂತ, ಭಕ್ಷಿಸಿದಂತಹ
Translation in other languages :
Meaning : ಮೊದಲೇ ಯಾರಾದರೋ ಉಪಯೋಗಿಸಿದಂತಹ
Example :
ಎಂಜಿಲನ್ನು ದೇವರ ನೈವೇದ್ಯಕ್ಕೆ ಉಪಯೋಗಿಸುವುದಿಲ್ಲ.
Synonyms : ಅಸ್ವಾದಿಸಿದಂತ, ಅಸ್ವಾದಿಸಿದಂತಹ, ಉಚ್ಛಿಷ್ಟ, ಎಂಜಲನ್ನ, ಎಂಜಲು, ತಿಂದಂತಹ, ಭುಜಿಸಿದ, ಭುಜಿಸಿದಂತ, ಭುಜಿಸಿದಂತಹ
Translation in other languages :