Copy page URL Share on Twitter Share on WhatsApp Share on Facebook
Get it on Google Play
Meaning of word ತಿದ್ದುಪಾಟು from ಕನ್ನಡ dictionary with examples, synonyms and antonyms.

ತಿದ್ದುಪಾಟು   ನಾಮಪದ

Meaning : ಮಸೂದೆ ಇತ್ಯಾದಿಗಳನ್ನು ಸ್ವಲ್ಪ ಸುಧಾರಿಸುವ ಅಥವಾ ಹೆಚ್ಚು-ಕಡಿಮೆ ಮಾಡುವ ಕ್ರಿಯೆ

Example : ಕೆಲವು ರಾಜಕಾರಣಿಗಳು ಸಂವಿಧಾನವನ್ನು ತಿದ್ದುಪಡಿ ಮಾಡಬೇಕೇಂಬ ಮತ ಹೊಂದಿದ್ದಾರೆ.

Synonyms : ತಿದ್ದುಪಡಿ, ಸುಧಾರಣೆ


Translation in other languages :

प्रस्ताव आदि में कुछ सुधार करने या घटाने-बढ़ाने की क्रिया।

कुछ नेता संविधान में संशोधन के पक्ष में हैं।
तरमीम, संशोधन

The act of amending or correcting.

amendment

Meaning : ಯಾವುದೇ ಸಂಗತಿಯಲ್ಲಿ ಉಂಟಾದ ತಪ್ಪು ಅಥವಾ ದೋಷಗಳನ್ನು ಸರಿಪಡಿಸುವುದು

Example : ಎರಡನೇ ತರಗತಿಯ ಪಠ್ಯಪುಸ್ತಕದಲ್ಲಿನ ದೋಷಗಳನ್ನು ತಿದ್ದುಪಡಿ ಮಾಡಿ ಈ ಭಾರಿ ಪ್ರಕಟಿಸಲಾಗಿದೆ.

Synonyms : ತಿದ್ದುಪಡಿ


Translation in other languages :

किसी लेख, काव्य आदि की भूल, दोष आदि दूर करके शुद्ध या ठीक करने की क्रिया।

माध्यमिक शालाओं की पुस्तकों को संशोधन के लिए भेजा गया है।
इसलाह, इस्लाह, संशोधन, सुधार, सुधारना

The act of offering an improvement to replace a mistake. Setting right.

correction, rectification