Copy page URL Share on Twitter Share on WhatsApp Share on Facebook
Get it on Google Play
Meaning of word ತಿರಸ್ಕಾರ-ಮಾಡು from ಕನ್ನಡ dictionary with examples, synonyms and antonyms.

ತಿರಸ್ಕಾರ-ಮಾಡು   ಕ್ರಿಯಾಪದ

Meaning : ಯಾವುದಾದರು ಕೆಲಸ ಅಥವಾ ಮಾತಿಗೆ ಸಹಮತಿಯನ್ನು ನೀಡದಿರುವುದು

Example : ಅವರು ನನ್ನ ಅಭಿಪ್ರಾಯವನ್ನು ತಿರಸ್ಕರಿಸಿದರು.

Synonyms : ಅಲ್ಲಗಳೆ, ಅಸ್ವೀಕರ ಮಾಡು, ತಿರಸ್ಕರಿಸು, ತಿರಸ್ಕಾರ ಮಾಡು


Translation in other languages :

Refuse to accept.

He refused my offer of hospitality.
decline, pass up, refuse, reject, turn down