Meaning : ಚಂದನ, ಕೇಸರಿ ಮೊದಲಾದವುಗಳನ್ನು ಹಣೆ, ತೋಳುಗಳ ಮೇಲೆ ಇಡುವ ಚಿಹ್ನೆ
Example :
ಅವರು ಪೂಜೆಯನ್ನು ಮಾಡುವ ಸಮಯದಲ್ಲಿ ದೇವರಿಗೆ ತಿಲಕವನ್ನು ಇಡುತ್ತಾರೆ.
Synonyms : ಚಂದನದ ಬೊಟ್ಟು, ಚುಕ್ಕೆ, ಬೊಟ್ಟು
Translation in other languages :
Meaning : ತಿಲಕವನ್ನು ಇಡುಲು ಬಳಸುವ ಕೆಂಪು ಪುಡಿ
Example :
ವರನ ಹಣೆ ಮೇಲೆ ಅವನ ತಂಗಿ ತಿಲಕವನ್ನು ಇಟ್ಟಳು.