Copy page URL Share on Twitter Share on WhatsApp Share on Facebook
Get it on Google Play
Meaning of word ತಿಳಿ from ಕನ್ನಡ dictionary with examples, synonyms and antonyms.

ತಿಳಿ   ನಾಮಪದ

Meaning : ತಿಳಿದುಕೊಳ್ಳುವ ಕ್ರಿಯೆ

Example : ಹೊಸ-ಹೊಸ ಅವಿಷ್ಕಾರವನ್ನು ತಿಳಿದುಕೊಳ್ಳುವುದು ಅತ್ಯವಶ್ಯಕ.

Synonyms : ಅರಿ, ಅರಿತುಕೊಳ್ಳು, ತಿಳಿದುಕೊ, ತಿಳಿದುಕೊಳ್ಳು, ತಿಳಿದುಕೊಳ್ಳುವುದು, ವಿಚಾರ, ವಿಚಾರ ಮಾಡು, ವಿಚಾರ-ಮಾಡು, ವಿಚಾರಮಾಡು


Translation in other languages :

जानने की क्रिया।

नए आविष्कारों का अवगमन अत्यावश्यक है।
अवकलन, अवगमन, अवबोध, जानना, समझना

ತಿಳಿ   ಕ್ರಿಯಾಪದ

Meaning : ಎಚ್ಚರಗೊಳಿಸು ಅಥವಾ ಜಾಗೃತಗೊಳಿಸು

Example : ತಂದೆ-ತಾಯಿಗಳು ಮಕ್ಕಳು ಯಾವುದೇ ಕೆಟ್ಟಕೆಲಸವನ್ನು ಮಾಡುಬಾರದು ಎಂಬ ಎಚ್ಚರಿಕೆಯನ್ನು ಕೊಡುತ್ತಾರೆ.

Synonyms : ಎಚ್ಚರಿಕೆ ಕೊಡು, ಜಾಗೃತಗೊಳಿಸು, ಜ್ಞಾನವಾಗು, ತಿಳಿ ಹೇಳು, ಸೂಚಿಸು


Translation in other languages :

सावधान या होशियार करना।

माँ-बाप बच्चों को गलतियाँ न करने के लिए हमेशा चेताते हैं।
कान खोलना, चिताना, चेताना, सचेत करना, सावधान करना

Notify of danger, potential harm, or risk.

The director warned him that he might be fired.
The doctor warned me about the dangers of smoking.
warn

Meaning : ಅನುಭವ ಅಥವಾ ಸಂವೇದನೆಯಿಂದ ಜ್ಞಾನವನ್ನು ಪ್ರಾಪ್ತಿಮಾಡಿಕೊಳ್ಳುವ ಕ್ರಿಯೆ

Example : ನಾನು ನಿಮ್ಮ ಮಾತನ್ನು ಅರ್ಥಮಾಡಿಕೊಂಡೆ.

Synonyms : ಅರಿ, ಅರ್ಥಮಾಡಿಕೊ


Translation in other languages :

अनुभव या संवेदना आदि से ज्ञान प्राप्त करना।

माँ बनने के बाद ही मैंने प्रसव की पीड़ा को जाना।
मैं आपकी बात समझती हूँ।
अवगाहना, जानना, बूझना, समझना

Have firsthand knowledge of states, situations, emotions, or sensations.

I know the feeling!.
Have you ever known hunger?.
I have lived a kind of hell when I was a drug addict.
The holocaust survivors have lived a nightmare.
I lived through two divorces.
experience, know, live

Meaning : ಯಾವುದಾದರೂ ಮಾತನ್ನು ಅರಿತುಕೊಳ್ಳುವ ಕ್ರಿಯೆ

Example : ಎಷ್ಟು ಸರತಿ ಹೇಳಿಕೊಟ್ಟರು ಕೂಡ ಅವರು ಈ ಸವಾಲನ್ನು ತಿಳಿಯಲಾಗಲಿಲ್ಲ.

Synonyms : ಅರಿ, ಗ್ರಹಿಸು, ಜ್ಞಾನಹೊಂದು


Translation in other languages :

किसी बात आदि को जान लेना।

बहुत समझाने के बाद भी वह इस सवाल को नहीं समझा।
पकड़ना, समझना

Get the meaning of something.

Do you comprehend the meaning of this letter?.
apprehend, compass, comprehend, dig, get the picture, grasp, grok, savvy

Meaning : ಯಾವುದಾದರು ವಿಷಯವನ್ನು ತಿಳಿದುಕೊಳ್ಳುವುದು

Example : ಈ ಜಗತ್ತಿನ ಯಾವ ವ್ಯಕ್ತಿಯೂ ಎಲ್ಲಾ ವಿಷಯಗಳನ್ನೂ ಚೆನ್ನಾಗಿ ಅರಿತಿರುವುದಿಲ್ಲ ಅವನು ಅನಕ್ಷರಸ್ಥನೆಂದು ಈಗ ತಾನೆ ತಿಳಿಯಿತು.

Synonyms : ಅರಿ, ಗ್ರಹಿಸು


Translation in other languages :

Meaning : ಲಕ್ಷಕ್ಯೆ ಬರುವಂತಹ ಕ್ರಿಯೆ

Example : ಈ ಕೆಲಸವನ್ನು ನಾನು ಆ ಮೇಲೆ ಮಾಡುತ್ತೇನೆ ಏಕೆಂದರೆ ಅದು ನನ್ನಗೆ ಇನ್ನೂ ಸರಿಯಾಗಿ ತಿಳಿದಿಲ್ಲ.

Synonyms : ತೋಚು, ತೋರು, ಲಕ್ಷ್ಯಕ್ಕೆ ಬರು, ಲಕ್ಷ್ಯಕ್ಕೆ-ಬರು


Translation in other languages :

ध्यान या समझ में आना।

यह काम मैं बाद में करूँगा क्योंकि अभी मुझे कुछ भी नहीं सूझ रहा है।
सूझना