Copy page URL Share on Twitter Share on WhatsApp Share on Facebook
Get it on Google Play
Meaning of word ತಿಳಿಯಾದ from ಕನ್ನಡ dictionary with examples, synonyms and antonyms.

ತಿಳಿಯಾದ   ಗುಣವಾಚಕ

Meaning : ಮನಸ್ಸು ತುಂಬಾ ಪ್ರಶಾಂತವಾಗಿರುವಿಕೆ ಅಥವಾ ಸಂತಸದಿಂದ ಕೂಡಿರುವಿಕೆ

Example : ಮನೋಜನು ಪ್ರಸನ್ನವಾದ ಮನಸ್ಸಿನಿಂದ ಪ್ರಶಸ್ತಿಯನ್ನು ಸ್ವೀಕರಿಸಿದನು.

Synonyms : ತಿಳಿಯಾದಂತ, ತಿಳಿಯಾದಂತಹ, ಪ್ರಸನ್ನವಾದ, ಪ್ರಸನ್ನವಾದಂತ, ಪ್ರಸನ್ನವಾದಂತಹ, ಸಂತುಷ್ಟವಾದ, ಸಂತುಷ್ಟವಾದಂತ, ಸಂತುಷ್ಟವಾದಂತಹ


Translation in other languages :

Full of high-spirited delight.

A joyful heart.
elated, gleeful, joyful, jubilant

Meaning : ಆಕಾಶದಲ್ಲಿ ಮೋಡಗಳಿಲ್ಲದ ಸ್ಥಿತಿ

Example : ಮಳೆ ನಿಂತಾದ ಮೇಲೆ ಆಕಾಶ ತಿಳಿಯಾಗಿದೆ.

Synonyms : ನಿಚ್ಚಳ, ನಿರ್ಮಲ, ಮೋಡರಹಿತ, ಶುಭ್ರ, ಸ್ವಚ್ಚ


Translation in other languages :

मेघ से रहित।

रात का समय था और स्वच्छ गगन में तारे स्पष्ट दिखाई दे रहे थे।
अनभ्र, अनाकाश, अपघन, अमेघ, खुला, निरभ्र, मेघरहित, मेघहीन, साफ़, स्वच्छ

Free from clouds or mist or haze.

On a clear day.
clear