Copy page URL Share on Twitter Share on WhatsApp Share on Facebook
Get it on Google Play
Meaning of word ತಿಳಿವಳಿಕೆ from ಕನ್ನಡ dictionary with examples, synonyms and antonyms.

ತಿಳಿವಳಿಕೆ   ನಾಮಪದ

Meaning : ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಬೇಕಾಗುವ ಯುಕ್ತಿ

Example : ಅವನಿಗೆ ಯಾವುದೇ ಕೆಲಸದ ಬಗ್ಗೆ ತಿಳಿವಳಿಕೆ ಇಲ್ಲ.

Synonyms : ಕಾರ್ಯಕುಶಲತೆ, ಬುದ್ಧಿ


Translation in other languages :

भली प्रकार काम करने का ढंग।

उसे किसी काम का शऊर नहीं है।
करीना, तमीज, तमीज़, शऊर, सलीक़ा, सलीका

A special way of doing something.

He had a bent for it.
He had a special knack for getting into trouble.
He couldn't get the hang of it.
bent, hang, knack

Meaning : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

Example : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

Synonyms : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ


Translation in other languages :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

Meaning : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ

Example : ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.

Synonyms : ಗುರ್ತು, ಜ್ಞಾನ, ಪರಿಚಯ, ಪೂರ್ವ ಸೂಚನೆ, ವಿಜ್ಞಾಪನೆ, ವಿನಂತಿ, ಸುದ್ಧಿ, ಸೂಚನೆ


Translation in other languages :

वह बात आदि जो किसी को किसी विषय का ज्ञान या परिचय कराने के लिए कही जाए।

मौसम विभाग ने भारी बारिश होने की सूचना दी है।
मैंने राम को सूचना दे दी है वह आता ही होगा।
आगाही, आलोक पत्र, आलोक-पत्र, इत्तला, इत्तिला, खबर, ख़बर, जानकारी, ज्ञापन, नोटिस, सूचना

A message received and understood.

info, information

Meaning : ಬುದ್ಧಿವಂತಿಕೆಯ ಅವಸ್ಥೆ ಅಥವಾ ಬಾವ

Example : ಬುದ್ಧಿವಂತಿಕೆಯಿಂದ ಯಾವುದಾದರು ಕೆಲಸವನ್ನು ಸುಲಭವಾಗಿ ಮಾಡಬಹುದು.

Synonyms : ಅರಿವು, ಬುದ್ಧಿವಂತಿಕೆ, ಬುದ್ಧಿಶಕ್ತಿ


Translation in other languages :

युक्ति से पूर्ण होने की अवस्था या भाव।

युक्तिपूर्णता से कोई भी काम आसानी से किया जा सकता है।
युक्तिपूर्णता, समझदारी

Subtly skillful handling of a situation.

delicacy, diplomacy, discreetness, finesse