Subscribe
URL of the page has been copied to clipboard.
Meaning : ಚುಚ್ಚುವ ಕ್ರಿಯೆ ಅಥವಾ ಭಾವನೆ
Example : ಮುಳ್ಳು ಮೊದಲಾದವುಗಳಿಂದ ಕಾಲನ್ನು ರಕ್ಷಿಸಿಕೊಳ್ಳಲು ಚಪ್ಪಲಿಯನ್ನು ಧರಿಸುವರು
Synonyms : ಇರಿ, ಎಟ್ಟು, ಚುಚ್ಚು, ನಾಟು
Translation in other languages :हिन्दी English
चुभने की क्रिया या भाव।
The act of puncturing with a small point.
Meaning : ಯಾವುದಾದರು ಚೂಪಾದ ವಸ್ತು ಮೊದಲಾದವುಗಳನ್ನು ಮೃದುವಾದ ಭಾಗದ ಮೇಲೆ ಚುಚ್ಚುವ ಪ್ರಕ್ರಿಯೆ
Example : ಅವನು ನನ್ನ ಕೈಗೆ ಸೂಚಿಯನ್ನು ಚುಚ್ಚಿದನು.
Synonyms : ಇರಿ, ಚುಚ್ಚು
कोई भी नुकीली या कड़ी वस्तु को किसी स्तर में घुसाना।
Make a small hole into, as with a needle or a thorn.
Meaning : ಕೈ ಮತ್ತು ಇನ್ನಿತರ ಸಣ್ಣ ಉಪಕರಣಗಳ ಸಹಾಯದಿಂದ ಯಾವುದೇ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಯ ಮೇಲೆ ಬಲಪ್ರಯೋಗ ಮಾಡುವ (ಪ್ರ)ಕ್ರಿಯೆ
Example : ರಾಮು ತನ್ನ ತಮ್ಮನನ್ನು ಬೆರಳಿನಿಂದ ತಿವಿಯುತ್ತಾ ಇದ್ದಾನೆ.
Synonyms : ಅಗಿ, ಅಗೆ, ಎಟ್ಟು, ಎಬ್ಬು, ಒತ್ತು, ಗೋರು, ಚುಚ್ಚು, ತೋಡು, ಬಗೆ, ಮೀಟು
Translation in other languages :हिन्दी
अंगुली, छड़ी आदि से दबाना।
Install App