Meaning : ಬುದ್ಧಿಶಕ್ತಿ, ವಿವೇಚನೆಯ ದೃಷ್ಠಿಯಲ್ಲಿ ತುಂಬಾ ಸೂಕ್ಷಗ್ರಾಹಿಯಾಗಿರುವುದು
Example :
ಈ ಕೆಲಸವನ್ನು ಮಾಡಲು ತೀಕ್ಷ್ಣವಾದ ಬುದ್ದಿವಂತನ ಅಗತ್ಯವಿದೆ.
Synonyms : ಚುರುಕಾದ, ಚುರುಕಾದಂತ, ಚುರುಕಾದಂತಹ, ತೀಕ್ಷ್ಣವಾದ, ತೀಕ್ಷ್ಣವಾದಂತ
Translation in other languages :
Having or demonstrating ability to recognize or draw fine distinctions.
An acute observer of politics and politicians.Meaning : ಯಾರಲ್ಲಿ ಯಾವುದೇ ಪ್ರಕಾರದ ಉಗ್ರತೆ, ತೀವ್ರತೆ ಅಥವಾ ಪ್ರಕರತೆ ಇದೆಯೋ ಅಥವಾ ಯಾರಲ್ಲಿ ಕೋಮಲತೆ, ಮೃದುತ್ವ, ಸರಳತೆ ಇಲ್ಲವೋ
Example :
ಅವನು ತೀಕ್ಷ್ಣವಾದ ಪ್ರತಿಕ್ರಿಯೆಯು ಎಲ್ಲರ ಬಾಯಿ ಮುಚ್ಚಿಸಿತು.
Synonyms : ಕಟುವಾದ, ಕಟುವಾದಂತ, ಕಟುವಾದಂತಹ, ತೀಕ್ಷ್ಣವಾದ, ತೀಕ್ಷ್ಣವಾದಂತ
Translation in other languages :
जिसमें किसी प्रकार की उग्रता, तीव्रता या प्रखरता हो या जिसमें कोमलता, मृदुता, सरलता आदि न हो।
उसकी तीखी प्रतिक्रिया ने सबका मुँह बंद कर दिया।