Meaning : ವಸ್ತು ಅಥವಾ ಸಂಗತಿಯು ತುಂಡಾಗಿ ಅಥವಾ ಚೂರಾಗಿ ಭಿನ್ನವಾಗದ ಸ್ಥಿತಿ
Example :
ನಾನು ಒಡೆಯಲಾರದ ಒಂದು ಪ್ಲಾಸ್ಟಿಕ್ ಕೊಡವನ್ನು ಕೊಂಡುಕೊಂಡೆನು.
Synonyms : ಒಡೆಯಲಾಗದ, ಒಡೆಯಲಾಗದಂತ, ಒಡೆಯಲಾಗದಂತಹ, ಒಡೆಯಲಾರದ, ಒಡೆಯಲಾರದಂತ, ಒಡೆಯಲಾರದಂತಹ, ತುಂಡಾಗದಂತ, ತುಂಡಾಗದಂತಹ
Translation in other languages :