Copy page URL Share on Twitter Share on WhatsApp Share on Facebook
Get it on Google Play
Meaning of word ತುಂಡಾಗು from ಕನ್ನಡ dictionary with examples, synonyms and antonyms.

ತುಂಡಾಗು   ಕ್ರಿಯಾಪದ

Meaning : ಯಾವುದಾದರು ವಸ್ತು ಒಡೆದು ಹೋಗು

Example : ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.

Synonyms : ಒಡೆ, ಒಡೆಸು, ತುಂಡರಿಸು, ತುಂಡುಮಾಡು, ಭಂಗವಾಗು, ಮುರಿ, ಮುರಿಸು


Translation in other languages :

किसी वस्तु के टुकड़े होना।

काँच की कटोरी हाथ से छूटते ही टूट गई।
खंडित होना, टूटना, फूटना, भंग होना, भग्न होना

Go to pieces.

The lawn mower finally broke.
The gears wore out.
The old chair finally fell apart completely.
break, bust, fall apart, wear, wear out

Meaning : ಪೂರ್ತಿಯಾಗಿ ವಸೂಲಿಯಾಗದ ಪ್ರಕ್ರಿಯೆ

Example : ಸಾವಿರದಲ್ಲಿ ನೂರು ರೂಪಾಯಿ ತುಂಡಾಯಿತು.

Synonyms : ಕಡೆಮೆಯಾಗು, ಹಿಡಿ


Translation in other languages :

पूरे वसूल न होना।

हज़ार में से सौ रुपए टूट गए।
टूटना

Meaning : ಯಾವುದೇ ಪ್ರಕಾರದ ಅನಿಷ್ಟ, ಅಪ್ರಿಯ, ಬಾದಕ ಅಥವಾ ವಿಪರೀತ ಘಟನೆ ಅಥವಾ ಪರಿಸ್ಥಿತಿಯ ಕಾರಣ ಯಾವುದೇ ಸ್ಥಿತಿ ನಮ್ಮ ಮೊದಲಿನ ಸಮರ್ಥ ಮತ್ತು ಆರೋಗ್ಯವಾಗಿ ಇಲ್ಲದಿರುವುದು

Example : ಆಟಗಾರರ ಮನೋಬಲ ಯಾವುದೇ ಸ್ಥಿತಿಯಲ್ಲಿಯೂ ದುರ್ಬಲವಾಗಬಾರದು.

Synonyms : ಒಡೆ, ದುರ್ಬಲವಾಗು, ಮುರಿ